ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ಯವರೊಂದಿಗೆ ಮತಚಲಾಯಿಸಿ ಯುವ ಮತದಾದರಿಗೆ ಮಾದರಿಯಾದರು....
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು....
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಜಂಟಿಯಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಎ. 23 ರಂದು ಬೆಳ್ತಂಗಡಿ ಜೆಸಿಐ ಭವನದಲ್ಲಿ ಹಮ್ಮಿಕೊಂಡಿತು. ಮಾಯಾ ಹಿರಿಯ...
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ತಾಲೂಕಿನ ಕಳಿಯ, ನ್ಯಾಯತರ್ಪು, ಕುವೆಟ್ಟು, ಕೊಯ್ಯೂರು, ಲಾಯಿಲ, ನಡ, ನಾವೂರು, ಕನ್ಯಾಡಿ, ಉಜಿರೆ, ಮತಗಟ್ಟೆಗಳಿಗೆ ಭೇಟಿ ನೀಡಿದರು....
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 1 ರವರೆಗೆ ಶೇ. 51.29 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು...
ಬೆಳ್ತಂಗಡಿ: ಚಾರ್ಮಾಡಿ ಮತಗಟ್ಟೆ ಸಂಖ್ಯೆ 21ರಲ್ಲಿ ಬೆಳ್ಳಿಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಭಾರಿ ಸಂಖ್ಯೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ....
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 106ರಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು...
ಮಂಗಳೂರು ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ಈ ನಡುವೆ ಮರೋಡಿಯಲ್ಲಿ 90 ವರ್ಚದ ವಯೋವೃದ್ದೆ ಗಿರಿಯಮ್ಮ ಸಂಭ್ರಮ ನಿವಾಸಿ ವೀಲ್ ಚಯರ್ ನಲ್ಲಿ...
ಬಳಂಜ: ಲೋಕಸಭೆ ಚುನಾವಣೆಯ ಅಂಗವಾಗಿ ವೀಲ್ ಚಯರ್ ನಲ್ಲಿ ಬಂದು ಬಳಂಜ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದ 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆ ಬಳಂಜ ಇವರು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...