September 24, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya
ಉಜಿರೆ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ದಂಪತಿ ರವರು ಉಜಿರೆ ಬೂತ್ ಸಂಖ್ಯೆ 95 ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಮತದಾನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೂತ್ ಸಂಖ್ಯೆ 150, 151, 152 ರಲ್ಲಿಮತದಾರರು ಮತ ಚಲಾಯಿಸುವ ಉತ್ಸಾಹದಿಂದ ಪೂರ್ವಾಹ್ನ 6 ಗಂಟೆಗೆ ಮೊದಲು ಸರತಿ ಸಾಲಿನಲ್ಲಿ ನಿಂತು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 11 ರವರೆಗೆ ಶೇ.32.39 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು ಸರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು. ಮತದಾರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಲೋಕಸಭಾ ಚುನಾವಣೆಯ ಅಂಗವಾಗಿ ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು, ಜನಾರ್ಧನ ಪೂಜಾರಿ, ಸುಪ್ರಿತ್ ಜೈನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಲೋಕಸಭಾ ಚುನಾವಣೆಯ ಅಂಗವಾಗಿ ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸುಂದರ ಹೆಗ್ಡೆ, ರಾಜೇಶ್ ಪೂಜಾರಿ, ಉಮೇಶ್ ನಡ್ತಿಕಲ್ಲು ಮತ್ತಿತರರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya
ಬೆಳ್ತಂಗಡಿ: ಮಂಗಳೂರು ಲೋಕಸಭಾ ಚುನಾವಣೆಯು ಬಿರುಸಿನಿಂದ ಕೂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನರವರು ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಬೆಳಿಗ್ಗೆ 7 ರಿಂದ 10 ರವರೆಗೆ ಶೇ.25 ಮತದಾನವಾಗಿದೆ. ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya
ಮಚ್ಚಿನ: ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮಚ್ಚಿನ ಗ್ರಾಮದ ಮತಗಟ್ಟೆಯಲ್ಲಿ 90 ವರ್ಷ ಲಿಲ್ಲಿ ಬಾಯಿ ಇವರನ್ನು ಹೊತ್ತುಕೊಂಡು ಮತಗಟ್ಟೆಯಲ್ಲಿ ಮತದಾನ ಮಾಡಿದರು. ವಯೋಸಹಜ, ಅನಾರೋಗ್ಯದಿಂದ ಇದ್ದರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಲ್ಲಿ ಇತರರಿಗೆ...
error: Content is protected !!