20.4 C
ಪುತ್ತೂರು, ಬೆಳ್ತಂಗಡಿ
March 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya
ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್‌ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ಎಂಬಾತನನ್ನು ಪುತ್ತೂರು ಪೊಲೀಸರು ಆ.18ರಂದು ಮುಂಜಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ನಡ : “ಹಿಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ವೈಜ್ಞಾನಿಕ ಚಿಂತನೆಗಳು ಅಡಕವಾಗಿದ್ದವು. ಈ ಮಣ್ಣಿನ ವಾಸನೆಯೇ ಆಟಿಯ ಸಂಸ್ಕೃತಿ. ಜನರು ತಮ್ಮ ಕಷ್ಟವನ್ನು ಕಳೆಯಲು, ಹೊಟ್ಟೆಪಾಡಿಗಾಗಿ ಪ್ರಕೃತಿಯಲ್ಲಿ ಸಿಗುವ ಎಲೆ, ಬೇರು, ಕಾಂಡಗಳನ್ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya
ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya
ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು. ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಳದಂಗಡಿ ಗ್ರಾಮ ಪಂಚಾಯತ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಸರಸ್ವತಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದಶ್ರೀಮತಿ ಶಾಲಿನಿ ಇವರಿಗೆ ಅಭಿನಂದನಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya
ಸುಲ್ಕೇರಿಮೊಗ್ರು ವರ್ಪಾಳೆ ಹೊಸಮನೆ ನಿವಾಸಿ ನೀಲಮ್ಮ (99ವ.) ರವರು ಆ.18 ರಂದು ನಿಧನರಾದರು. ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ವಿಶೇಷವಾಗಿ ಇವರು ಐದು ತಲೆಮಾರು ಹೊಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ಸಂಗ್ರಹದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ...
error: Content is protected !!