ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ವಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದ್ದುಜ.18ರಂದು ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ...
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸ್ವಾಗತ ಗೋಪುರ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕರ್ತರಾದ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ...
ಗುರುವಾಯನಕೆರೆ: ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಮಂಡಲ ಇದರ ವತಿಯಿಂದ ಕುವೆಟ್ಟು, ಓಡಿಲ್ನಾಳ, ಕಳಿಯ, ನ್ಯಾಯತರ್ಪು, ಮೇಲಂತಬೆಟ್ಟು ಮತ್ತು ಮುಂಡೂರು ಗ್ರಾಮಗಳ ‘ಹಿಂದೂ ಸಂಗಮ’ ಬೃಹತ್ ಸಮಾವೇಶ ಜ.18 ರಂದು...
ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ. ಪ್ರಕರಣದ ಆರೋಪಿ ಪಾಂಗಳದ ಸೌಜನ್ಯ ಮಾವ...
ಬೆಳ್ತಂಗಡಿ: ಉಜಿರೆಯಲ್ಲಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಬಸ್ಸು ಡಿಕ್ಕಿ ಹೊಡೆದು ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರಿಗೆ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ...
ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ...
ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ...
ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ...