23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya
ಕೊಯ್ಯೂರು: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆಯ ಪ್ರೌಢ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಹುಡುಗರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಸ್ವಾರ್ಥರಹಿತ ಬದುಕು ನಮ್ಮದಾಗಬೇಕು. ದೇಶದಿಂದ ನಮಗೇನು ಸಿಕ್ಕಿದೆ ಎಂದು ಆಲೋಚಿಸದೆ ದೇಶಕ್ಕಾಗಿ ನಾವೇನು ಮಾಡಬಹುದು ಎಂದು ಚಿಂತನೆ ನಡೆಸಬೇಕು ಎಂದು ನಿವೃತ್ತ ಯೋಧ ಕೆ. ಮಹಾಬಲ ಮುದ್ದಿಗೆ ಕರೆ ನೀಡಿದರು. ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿಯಾಗಿ ಲೋಕಿತ್, ಕೋಶಾಧಿಕಾರಿಯಾಗಿ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
ಧರ್ಮಸ್ಥಳ: ಭಾರತದ ಸಿವಿಲ್ 20 ಮತ್ತು ಯೂತ್ 20 ವರ್ಕೀಂಗ್ ಗ್ರೂಪ್‌ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌ಮೇಕರ್20 ಶೃಂಗಸಭೆಯು 60 ಕ್ಕೂ ಹೆಚ್ಚು ದೇಶಗಳ ಯುವ ಬದಲಾವಣೆ ಮಾಡುವವರು, ನಾಯಕರು ಮತ್ತು ಪ್ರಭಾವಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಭಾರತದ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಂಡೋಸಲ್ಫಾನ್ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಆ.16ರಂದು ನಡೆಯಿತು. ಅಧ್ಯಕ್ಷತೆಯನ್ನು ಎಸ್‌ವೈಎಸ್ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya
ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹಿಸಿ ಸೆ.3ರಂದು ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಪ್ರಜಾಪ್ರಭುತ್ವ...
error: Content is protected !!