September 24, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya
ಸುಲ್ಕೇರಿ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟ ಇದರ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಸುಲ್ಕೇರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರ ಪರವಾಗಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya
ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಸತೀಶ್ ನಾಯ್ಕ್ ರವರ ಪತ್ನಿ ಶ್ರೀಮತಿ ಗೀತಾ ರವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡ ಘಟನೆ ಎ.22 ರಂದು ನಡೆದಿದೆ. ಮಹಿಳೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya
ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ. ಎ. 22ರಂದು ಮಧ್ಯಾಹ್ನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya
ಬೆಳ್ತಂಗಡಿ: ದಮ್ಮಾಂ, ಕರ್ನಾಟಕ ಸಮಸ್ತ ಇಸ್ಲಾಮಿಕ್ ಸೆಂಟರ್ ಎಸ್. ಐ. ಸಿ ದಮ್ಮಾಂ ಕರ್ನಾಟಕದ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ 2024-2025 ನೇ ಸಾಲಿನ ಮಿಹ್ರಜಾನುಲ್ ಬಿದಾಯ ವರ್ಷಾರಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya
ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya
ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya
ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya
ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿಯು ಇತ್ತೀಚೆಗ ಅಳದಂಗಡಿ ಸೊಸೈಟಿಯಲ್ಲಿ ನಡೆಯಿತು. ಜೆಸಿಐ ಭಾರತದ...
error: Content is protected !!