23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ಎ. ಮತ್ತು ಪ್ರಿಯ ರವರ ನಡುವೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya
ಕೊಕ್ಕಡ: ಕೊಕ್ಕಡ ವ್ಯಾಪ್ತಿಯಲ್ಲಿನ ಹಾಗೂ ತಾಲೂಕಿನ ಇತರ ಭಾಗಗಳ ಎಂಡೋಸಲ್ಫಾನ್ ಸಂತ್ರಸ್ತ ವಿಶೇಷ ಚೇತನರಿಗೆ ಸರ್ಕಾರದಿಂದ ನೀಡುವ ಉಚಿತ ಬಸ್ ಪಾಸನ್ನು ವಿತರಣಾ ಶಿಬಿರವು ಆ.9ರಂದು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ...
ತಾಲೂಕು ಸುದ್ದಿ

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಸಭೆಯು ಅ.9ರಂದು ತಹಶೀಲ್ದಾರ್ ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧ ಕಚೇರಿ ಸಭಾಂಗಣದಲ್ಲಿ ಜರುಗಿತು. ಬೆಳ್ತಂಗಡಿ ತಾಲೂಕಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
ಉಜಿರೆ: ಸಾತ್ವಿಕ ವ್ಯಕ್ತಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನುಗ್ಗಬೇಕು. ಜೀವನದ ಪಾಠದಲ್ಲಿ ಅತ್ಯವಶ್ಯಕವಾಗಿ ಉತ್ತೀರ್ಣರಾಗಬೇಕು. ಋಣಾತ್ಮಕ ವಿಷಯ ಬಿಟ್ಟು ಧನಾತ್ಮಕ ಅಂಶಗಳ ಕಡೆ ಮುಖಮಾಡಬೇಕು. ಮಾದಕ ಪದಾರ್ಥಳಿಂದ ಶರೀರದ ಅಂಗಾಂಗಗಳು ಕೆಟ್ಟು ಹೋಗುತ್ತವೆ ಹಾಗೂ ವಿಷಮಯವಾಗುತ್ತವೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya
ಮಾಲಾಡಿ: ಕುತೂಹಲ ಕೆರಳಿಸಿದ ಮಾಲಾಡಿ ಗ್ರಾಮ‌ ಪಂಚಾಯತ್ ನ ಚುನಾವಣೆಯಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ಎ ಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
ಕೊಕ್ಕಡ: ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಯು ಆ.9ರಂದು ಜರುಗಿತು. ಕೆಂಗುಡೇಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಬಸ್‍ಸ್ಟಾಂಡ್‍ನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿ, ಶುಭಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. 19 ರಂದು  ಶನಿವಾರ ಬೆಳಿಗ್ಗೆ ಹನ್ನೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಾದ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಹಿಂದೂ ರುಧ್ರಭೂಮಿ ಲೋಕಾರ್ಪಣೆ, ಅಮೃತ ಉದ್ಯಾನವನ, ಗ್ರಾಮ ಪಂಚಾಯತ್ ಕಚೇರಿಗೆ ಸೋಲಾರ್ ಅಳವಡಿಕೆ, ಗ್ರಾಮ ಫಮಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya
ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಸ್ಪಂದನಾ ಸಹೋದರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya
ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ...
error: Content is protected !!