22.6 C
ಪುತ್ತೂರು, ಬೆಳ್ತಂಗಡಿ
March 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya
ಮಲವಂತಿಗೆ : ಮಲವಂತಿಗೆ ಗ್ರಾಮ‌ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ಪ್ರಕಾಶ್ ಕುಮಾರ್ ಜೈನ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮಸ್ಥಳ ನೇತ್ರಾವತಿ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರವನ್ನು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಮೋನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಂಭವಿ, ಸೇವಾಪ್ರತಿನಿಧಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya
ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು. 17 ಸದಸ್ಯರಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರು, ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
ಪುದುವೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya
ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಜಯರಾಜ್, ಸಿಬ್ಬಂದಿ ವರ್ಗದವರು ಸಹಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ನಿವಾಸಿಗಳ ಪುಟ್ಟ ಹೆಣ್ಣು ಮಗು ಒಂದು ಸಾವನ್ನಪ್ಪಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
ಅಳದಂಗಡಿ : “ತುಳುವರ ಆಷಾಡ ಮಾಸವು ವಿಶಿಷ್ಟ ಪೂರ್ಣ ಆಚರಣೆಯಾಗಿದ್ದು ಈ ಮಾಸದಲ್ಲಿ ಅನುಸರಿಸುವ ಸಂಪ್ರದಾಯವು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೆಸುವಿನ ಪತ್ರೋಡೆ, ಪಾಲೆಯ ಕಷಾಯದಂತಹ ಆಹಾರಗಳು ಆರೋಗ್ಯದ ಮೇಲೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ( ರಿ) ಬೆಳ್ತಂಗಡಿ ತಾಲೂಕು, ಮುಂಡಾಜೆ ವಲಯ ಇದರ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಲ್ಲಡ್ಕ ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ...
error: Content is protected !!