September 23, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya
ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
ಬಂದಾರು ದರ್ಗಾ ಶರೀಫ್ ಬಟ್ಲಡ್ಕದಲ್ಲಿ ಮತ ಪ್ರವಚನ ಹಾಗೂ ಉರೂಸ್ ಮುಬಾರಕ್ ಎ.16 ರಿಂದ ಪ್ರಾರಂಭಗೊಂಡು ಎ.19 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಎ.16ರಂದು ಉರೂಸ್ ಕಾರ್ಯಕ್ರಮ ನಡೆಯಿತು. ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಎ.16 ರಂದು ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ತಾಲೂಕು ವಿಕಲಚೇತನರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya
ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಹೆಚ್ ಕೆ ಇವರು ವಹಿಸಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಅನುಕೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya
ಓಡಿಲ್ನಾಳ : ಇಲ್ಲಿಯ ಗುಂಪಲಾಜೆ – ಪಣೆಜಾಲು ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವವು ಅಳದಂಗಡಿ ಪ್ರಕಾಶ್ ಭಟ್ ರವರ ಮಾರ್ಗದರ್ಶನದಲ್ಲಿ, ಕಿರಣ್ ಭಟ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya
ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya
ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅವರ ಪತ್ನಿ ಸರೋಜಿನಿದೇವಿ (81) ಅಲ್ಪ ಕಾಲದ ಅನಾರೋಗ್ಯದಿಂದ ಎ.16 ರಂದು ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸರೋಜಿನಿ ದೇವಿ ಮೂಲತಃ ಮೂಡಬಿದ್ರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya
ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ಇವರನ್ನು ಜಿಲ್ಲಾದ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ನೇಮಕಗೊಳಿಸಿದ್ದಾರೆ. ಇವರು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ...
error: Content is protected !!