ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ
ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ. ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಬಲಿ ಉತ್ಸವ,ಕಲಶಾಭಿಷೇಕ, ವಸಂತ ಕಟ್ಟೆ...
