ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ
ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ...
