ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ
ಮರೋಡಿ: ಈ ನೆಲದ ಸಾತ್ವಿಕ ಶಕ್ತಿಯಿಂದ ಭಾರತ ಸಾಂಸ್ಕೃತಿಕವಾಗಿ ಜಗತ್ತಿಗೆ ಪರಿಚಯವಾದ ದೇಶ. ನಮ್ಮ ಬದುಕು, ಧರ್ಮ ಈ ನೆಲದಲ್ಲಿ ಸಮಾವೇಶಗೊಂಡಿದೆ. ನಮ್ಮ ಶ್ರದ್ದಾಕೇಂದ್ರಗಳು ಬದುಕಿಗೆ ಹಾಗೂ ಮನಸ್ಸಿಗೆ ಚೈತನ್ಯ ತುಂಬುವ ಶಕ್ತಿಕೇಂದ್ರಗಳು. ಭಗವಂತನ...
