ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ
ಲಾಯಿಲ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ ಲಾಯಿಲ ಸ್ಥಾನಿಕ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ...
