33.6 C
ಪುತ್ತೂರು, ಬೆಳ್ತಂಗಡಿ
March 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya
ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು,ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ,ಉದ್ಯಮಿ ರತ್ನಾಕರ ಬುಣ್ಣನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಪಂಚಾಯತು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಆ.3. ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಆ.2 ರಂದು ನಡೆಯಿತು. ಪಂದ್ಯಾಟವನ್ನು ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
ಸುಲ್ಕೇರಿ : ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಿರಿಜಾ ನಾವರ ಹಾಗೂ ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ ನಿರ್ವಹಿಸಿದರು. ಉಪ ಚುನಾವಣಾಧಿಕಾರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
ಬೆಳ್ತಂಗಡಿ : ಸವಿ೯ಸ್ ಮಾಡಿ ಮನೆಯ ಬಳಿಯಲ್ಲಿ ಪಾಕ್೯ ಮಾಡಿದ್ದ ಬೈಕ್ ನ್ನು ಕಳ್ಳರು ಕಳವುಗೈದ ಘಟನೆ ಆ.1ರಂದು ಉಜಿರೆಯಲ್ಲಿ ನಡೆದಿದೆ‌ಸುಂದರ ಎಂಬವರು ಜು.28ರಂದು ತಮ್ಮ ಬೈಕ್ ನ್ನು ಉಜಿರೆಯ ಶೋರೂಂ ನಲ್ಲಿ ಸರ್ವಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya
ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಮುಂಡಾಜೆ ಗ್ರಾಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆಗಷ್ಟ್ 17 ರಂದು ಗುರುವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತರಬೇತಿ ಕಾರ್ಯಕ್ರಮವು ಆ. 02ರಂದು ಚಾರ್ಮಾಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ಆಟೋ ಚಾಲಕನ ಮೇಲೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್...
error: Content is protected !!