33.6 C
ಪುತ್ತೂರು, ಬೆಳ್ತಂಗಡಿ
March 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya
ಬೆಳ್ತಂಗಡಿ ತಾಲೂಕಿನ ರೈತ ಬಾಂಧವರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ನಿಗದಿಪಡಿಸಿದ್ದ ಕಡೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಆದರ್ಶ ನಗರದ ನಿವಾಸಿ ಶರೀಫ್ ಚಮ್ಮು ರವರು ಅಸೌಖ್ಯದಿಂದ ಆ.3 ರಂದು ನಿಧನರಾಧರು. ಇವರು ನಿಡಿಗಲ್ ನುಸ್ರತುಲ್ ಇಸ್ಲಾಂ ಯೆಂಗ್ ಮೆನ್ಸ್ ಅಧ್ಯಕ್ಷರಾಗಿದ್ದು, ಭಾರತ್ ಗ್ಯಾಸ್ ಲಾರಿಯಲ್ಲಿ ಚಾಲಕರಾಗಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 37 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸನತ್ ಕುಮಾರ್ ಕೆ ಇವರ ಬೀಳ್ಕೊಡುಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya
ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ಹಿರಿಯ ವೇದಮೂರ್ತಿ, ಕೃಷಿಕ ಕೇಶವ ಭಟ್ ಚಿಪ್ಲೂಣ್ಕರ್ ಅವರ ಪತ್ನಿ ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್(79ವ.) ವಯೋ ಸಹಜ ಅಸೌಖ್ಯದಿಂದ ಆ.2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya
ಬೆಳ್ತಂಗಡಿ : ಮೂಡುಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಜಿನಿಯರಿಂಗ್ ಕಾಲೇಜಿನ(ಮೈಟ್) ವಿದ್ಯಾರ್ಥಿನಿ ಶ್ರೀಪ್ರಿಯಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7 ನೇ ರ‌್ಯಾಂಕ್ ಬರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya
ಬೆಳ್ತಂಗಡಿ: ಪ್ರತಿಯೊಂದು ಕುಟುಂಬದ ಮಕ್ಕಳು ಪ್ರತಿಭಾವಂತರಾಗಿದ್ದು ಅವರಿಗೆ ಭವಿಷ್ಯದ ಬಗ್ಗೆ ಅರಿವಿನ ಬಗ್ಗೆ ಬಾಲ್ಯದಲ್ಲೆ ಮಾಹಿತಿ ನೀಡಿದರೆ ಮುಂದೆ ದೇಶದಲ್ಲೆ ಹೆಸರು ಮಾಡಲು ಸಾದ್ಯ. ಇಂದು ವಿಜಯವಾಣಿ ಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ಮಕ್ಕಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya
ನಾರಾವಿ : ಭಾರತೀಯ ಜೈನ್ ಮಿಲನ್ ನಾರಾವಿ ಶಾಖೆಯ ವತಿಯಿಂದ ಜು. 31ರಂದು ನಾರಾವಿ ಧರ್ಮಶ್ರೀ ಸಭಾ ಭವನದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಗ್ರಾಮದ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿಗಳಾದ ಪರಮಪೂಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ...
error: Content is protected !!