33.6 C
ಪುತ್ತೂರು, ಬೆಳ್ತಂಗಡಿ
March 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya
ಬೆಳ್ತಂಗಡಿ: ಕುರಿಯ ವಿಟ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಆ.7 ರಿಂದ ಆ.13ರವರೆಗೆ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮ ಲಾಯ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya
ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABHಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷರಾಗಿ ಗಣೇಶ್ ಲಾಯಿಲ, ಉಪಾಧ್ಯಕ್ಷರಾಗಿ ಶೇಖರ್ ಸುಧೆಮುಗೇರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸುವಂತೆ ಕರ್ನಾಟಕ ವಿಧಾನ ಪರಿಷತ್ತು ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಮೀನಾ ನಾಯಕ್ ಪ್ರಕಟಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ. ಜು. 30ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
ವೇಣೂರು: ಆಧುನಿಕ ತಾಂತ್ರಿಕತೆಯ ಜೊತೆಗೆ ವೈಚಾರಿಕ, ಪ್ರಗತಿಶೀಲ ಮನೋಭಾವವನ್ನು ಬೆಳೆಸಿಕೊಂಡು ಎದುರಾಗುವ ಅವಕಾಶಗಳನ್ನು ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಕೀಳರಿಮೆಯಿಂದ ಹೊರಬಂದು ಸಾಧಿಸುವ ಛಲವಿದ್ದರೆ ಜೀವನದಲ್ಲಿ ಏನನ್ನೂ ಸಾಧಿಸಬಹುದಾಗಿದೆ. ಯುವಕರು ಅವಕಾಶದ ಸದ್ಬಳಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya
ಗುರುವಾಯನಕೆರೆ: ಕಳೆದ ನಾಲ್ಕು ವರ್ಷಗಳಿಂದ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಮುನ್ನಡೆಯುತ್ತಿರುವ ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್ ರೆಡಿಮೇಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಆ 3 ರಿಂದ 17 ರವರೆಗೆ ವಿಶೇಷ ಡಿಸ್ಕೌಂಟ್ ಸೇಲ್ ಆಫರ್ ಲಭ್ಯವಿದೆ. ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ವಸಂತ ಗಿಳಿಯಾರ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಸಂತ ಬಂಗೇರರ ವಿರುದ್ಧ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹರಡಿದ್ದು, ಈ ಸುಳ್ಳು ಸುದ್ದಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರ ಮೇಲೆ ಹಾಗೂ ಇದನ್ನು ತಾಲೂಕಿನಾದ್ಯಂತ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತುಗಳ ಮುಂದಿನ 30 ತಿಂಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಈಗಾಗಲೇ ನೇಮಕಗೊಂಡ ಚುನಾವಣಾಧಿಕಾರಿಗಳು ಚುನಾವಣೆಗೆ ದಿನ ನಿಗದಿಗೊಳಿಸಿದ್ದು, ಗ್ರಾಮೀಣ ರಾಜಕೀಯ ಕಣ ಚುರುಕುಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ...
error: Content is protected !!