September 23, 2026

Category : ತಾಲೂಕು ಸುದ್ದಿ

ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ, ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya
ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya
ಉಜಿರೆ: ಮಕ್ಕಳ ಯೋಗ ತರಬೇತಿ ಶಿಬಿರವನ್ನು ಏ. 4,5 ಮತ್ತು 6 ರಂದು ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ಕಾಲೇಜು ಉಜಿರೆ ಅಲ್ಲಿ ಏರ್ಪಡಿಸಲಾಗಿತ್ತು. ಮೂರು ದಿನದ ಶಿಬಿರದಲ್ಲಿ ಸುಮಾರು 112...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ.25 ಮತ್ತು 26 ರಂದು ನಡೆಯುವ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆಯನ್ನು ಮಾಜಿ ಪಂಚಾಯತ್ ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಿಡ್ಲೆ ಗ್ರಾಮದ ಬೂತ್ ಸಂಖ್ಯೆ 209.211 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya
ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ...
error: Content is protected !!