September 23, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya
ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹತ್ಯಡ್ಕ ಗ್ರಾಮದ ಬೂತ್ ಸಂಖ್ಯೆ 214, 215 ಮತ್ತು 216 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
ಕನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲ್ಪಟ್ಟ ಬೇಸಿಗೆ ಶಿಬಿರದಲ್ಲಿ ಗಾಯನ ತರಬೇತಿಯು ನಡೆಯಿತು. ತರಬೇತುದಾರರಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya
ಬೆಳ್ತಂಗಡಿ: ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
ಕನ್ಯಾಡಿ : ಭಗವಂತನನ್ನು ಬಿಟ್ಟು ನಮ್ಮ ಬದುಕಿಲ್ಲ.ಜನ ಕಲ್ಯಾಣ ಮತ್ತು ಸಾತ್ವಿಕ ಭಾವನೆಯಿಂದ ನಾವುಗಳು ಬದುಕುವವರು. ನಿರಂತರವಾದ ಸುಖ,ಶಾಂತಿ,ನೆಮ್ಮದಿ ಪಡೆಯಬೇಕಾದರೆ ಜೀವನದಲ್ಲಿ ಧಾರ್ಮಿಕ ಮೌಲ್ಯವನ್ನು ಹೊಂದಿರಬೇಕು.ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಪೂಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಗಳಿಗೆ ವಿಮಾ ಭದ್ರತೆಯನ್ನು ನೀಡುವ ಕೆಲಸವನ್ನು ಕಳೆದ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ...
error: Content is protected !!