ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್...
ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ಭಜಕ ಸಮೂಹವೂ ಉಗ್ರವಾಗಿ ಖಂಡಿಸಿ ಈತನ...
ಬೆಳ್ತಂಗಡಿ: ಮೊಗೇರ ಸಮುದಾಯದ ಪರಿಶಿಷ್ಟ ಜಾತಿ ಸೌಲಭ್ಯವನ್ನು ಮರುಸ್ಥಾಪಿಸಲು ಮತ್ತು ಪ್ರಮಾಣ ಪತ್ರ ವಿತರಿಸಲು ಇದ್ದ ತೊಡಕುಗಳನ್ನು ಅಧ್ಯಯನ ಮಾಡಿಲಾಗಿದೆ ಅನ್ನುವ ವರದಿಯನ್ನು ಸಮಿತಿಯ ಅಧ್ಯಕ್ಷ ಜೆ.ಸಿ ಪ್ರಕಾಶ್‌ರವರು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಸಲ್ಲಿಸಿದ್ದು, ಜೊತೆಗೆ...
ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ...
ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ತೀರಾ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಾಗರಿಕರು, ವಾಹನ ಸವಾರರು ಬೇಸತ್ತು ಹೋಗಿದ್ದಾರೆ.33.1 ಕಿ.ಮೀ. ವ್ಯಾಪ್ತಿಯಲ್ಲಿ ಅಗಲೀಕರಣದ ನೆಪದಲ್ಲಿ ಬೇಕಾಬಿಟ್ಟಿ...
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಕೂಡ ಇಬ್ಬರೂ...