ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ
ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು...
