ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದುತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿಜರುಗಿತು.ಕಾರ್ಯನಿರ್ವಾಹಕ ಅಧಿಕಾರಿಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ...
