ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ
ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ...
