ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲುನಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ...
