ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು
ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ. ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ಮಾ.26ರಂದು ದಿವಾಕರ ಶೆಟ್ಟಿ (59 ವರ್ಷ)...
