33.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು. ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
ನಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ನ್ಯಾಯತರ್ಪು ಕಾರ್ಯಕ್ಷೇತ್ರದ, ಪ್ರಗತಿ-ಬಂಧು ಒಕ್ಕೂಟ ಹಾಗೂ “ಶೌರ್ಯ” ವಿಪತ್ತು ಘಟಕದ ಸಹಕಾರದೊಂದಿಗೆ ನಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya
ಉಜಿರೆ : ಬ್ರಾಹ್ಮಣರು ತಮ್ಮ ತಮ್ಮನವನ್ನು ಉಳಿಸಿಕೊಂಡು ಆಧುನಿಕ ಸಮಾಜದ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮನ್ನು ತೆರೆದುಕೊಳ್ಳಬೇಕು. ಇಂದು ಆಧುನಿಕ ಸಮಾಜ ಒದಗಿಸುವ ಅವಕಾಶಗಳು ಸಾಕಷ್ಟಿವೆ, ಆದರೆ ಅವುಗಳನ್ನು ಸದುಪಯೋಗಿಸಿಕೊಳ್ಳುವ ಬರದಲ್ಲಿ ತಮ್ಮತನವನ್ನು ನಾವು ಕಳೆದುಕೊಳ್ಳಬಾರದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya
ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya
ಕೊಕ್ಕಡ: ಹಾಲಾಡಿಯಲ್ಲಿ ಜರುಗಿದ ವಲಯ ಮಟ್ಟದ ಸಮ್ಮೇಳನದಲ್ಲಿ ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯರಾದ ಜೆಸಿಂತಾ ಡಿ ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಶಂಕರನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಜೆಸಿಐ ಶಂಕರನಾರಾಯಣ ಆತಿಥ್ಯ ದಲ್ಲಿ ನಡೆದ ವಲಯದ ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಮಾಲಕ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya
ಬೆಳ್ತಂಗಡಿ ತಾಲೂಕಿನ ವಿವಿದೆಡೆ ಗಾಳಿ ಸಹಿತ ಧಾರಕಾರ ಮಳೆಯಾಗುತ್ತಿದ್ದು ಹಲವಡೆ ಹಾನಿಯಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜೀವನ ಕಷ್ಟಕರವಾಗಿದೆ.ತೆಂಗು,ಅಡಿಕೆಮರ ಹಾಗೂ ಇತರ ಮರಗಳು ಧರೆಗುರುಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ‌.ಮಳೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya
ಅಳದಂಗಡಿ: ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ವಾಣಿ ಜೋಶಿ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಜುಲೈ 23 ರಂದು ನಿಧನರಾದರು.ಮೃತರು ಪುರೋಹಿತರಾದ ಪತಿ ಪದ್ಮನಾಭ ಜೋಶಿ, ಮಕ್ಕಳಾದ ಒರ್ವ ಪುತ್ರ,ಇಬ್ಬರು ಪುತ್ರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
.ಪಡಂಗಡಿ: ನಿರಂತರ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾದ ಘಟನೆ ವರದಿಯಾಗಿದೆ. ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯ ರಿಚರ್ಡ್ ಗೋವಿಯಸ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿ...
error: Content is protected !!