33.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
ಉಜಿರೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.)ಗ್ರಾಮ ಸಮಿತಿ ಉಜಿರೆ ಇದರ ವಾರ್ಷಿಕ ಮಹಾಸಭೆಯು ಉಜಿರೆ ಶಾರದ ಮಂಟಪದಲ್ಲಿ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಕಿರಿಯಾಡಿ ಅವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya
ಧರ್ಮಸ್ಥಳ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ನೀರಿನ ರಭಸವು ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಪ್ರದೇಶದ ಜಾಕೋಬ್ ಮೊನಿಸ್ ರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡು ಗೋಡೆ ಬಿರುಕು ಬಿಟ್ಟಿದ್ದು ಅಪಾರ ನಷ್ಟ ಉಂಟಾಗಿದೆ, ಅದೃಷ್ಟವಶಾತ್ ಮನೆಯಲ್ಲಿ ವಾಸ್ತವ್ಯವಿದ್ದ ಜಾಕೋಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya
ಪಿಲ್ಯ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಗಾಳಿ ಮಳೆಗೆ ಗೋಳಿಕಟ್ಟೆ ಎಂಬಲ್ಲಿ ರಸ್ತೆಗೆ ಬ್ರಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಕಳೆದ ರಾತ್ರಿ ನಡೆದಿದೆ. ಸ್ಥಳಿಯ ಯುವಕರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ (ರಾಜ್ಯ ಪಠ್ಯಕ್ರಮ) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya
ವೇಣೂರು: ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ವೇಣೂರು ಮೈಮುನಾ ರವರ ಮನೆಗೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ಪ್ರಾಣಾಪಾಯದಿಂದ ಮನೆಮಂದಿ ಪಾರಾಗಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya
*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಕಿ .ಪ್ರಾ ಜನಾರ್ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ನಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.22 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮುಂಡಾಜೆಯ ಕಲಾಕುಂಜ ಆರ್ಟ್ಸ್ ನ ಸಂಯೋಜಕರಾದ ಜಯರಾಮ್ ರವರು, “ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
ಬೆಳ್ತಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆಗೊಂಡಿತು. ನಡ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಸಪ್ತಾಹ ಉದ್ಘಾಟಿಸಿ ಜೆಸಿಐ ಬೆಳ್ತಂಗಡಿ ಈ ಬಾರಿ...
error: Content is protected !!