ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್...
