37 C
ಪುತ್ತೂರು, ಬೆಳ್ತಂಗಡಿ
March 14, 2026

Category : ತಾಲೂಕು ಸುದ್ದಿ

ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya
2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಜು.31 ಪ್ರೀಮಿಯಂ ಪಾವತಿಸಲು ಅಂತಿಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
ಹೊಸಂಗಡಿ: ಶಾಲೆ ವಠಾರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಯೇನಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಲಕ್ಷ್ಮೀಶ ಉಪಾದ್ಯಾಯ ಹೇಳಿದ್ದಾರೆ. ಹೊಸಂಗಡಿಯಲ್ಲಿರುವ ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya
ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ. ಮನೆಯು ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya
ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಡ ಬಂಪರ್ ಸೇಲ್ ಪ್ರಾರಂಭಗೊಂಡಿದ್ದು ಇಂದು ಜು.20 ರಂದು ಸ್ಪೆಷಲ್ ಡಿಸ್ಕೌಂಟ್ ನಡೆಯಲಿದೆ. ಕ್ರೊಕಾಡೈಲ್ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.50% ಆಫರ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಯವರು ಅನೇಕ ಉದಾಹರಣೆ, ಕಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕುಕ್ಕೇಡಿ -ನಿಟ್ಟಡೆ ಅಂಚೆ ಕಛೇರಿ ಸಹಭಾಗಿತ್ವದಲ್ಲಿ ಸರಕಾರದಿಂದ ಪಡೆಯುವ ವೃದ್ಯಾಪವೇತನ, ಸಂಧ್ಯಾ ಸುರಕ್ಷಾ, ವಿಕಲ ಚೇತನ, ವಿಧವಾ, ಮನಸ್ವಿನಿ, ಮೈತ್ರಿ,ಕಿಶಾನ್ ಸಮ್ಮಾನ್, ಹಾಗೂ ಸರಕಾರದ ಯೋಜನೆಗಳ ನೇರ ನಗದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya
ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ 6ನೇ ತರಗತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಅಕ್ಷರದಾಸೋಹ ಸಹಾಯಕ ನಿರ್ದೇಶಕಿ...
error: Content is protected !!