ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ
ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 50ನೇ ಸೇವಾ ಸಂಭ್ರಮ ವರ್ಷಾಚರಣೆ ಆಚರಿಸಲು ನಿರ್ಧರಿಸಿದ್ದು ಆ ಹಿನ್ನೆಲೆಯಲ್ಲಿ 50 ವಿಶಿಷ್ಟ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಲಯನ್ಸ್ ಕ್ಲಬ್ ನಿಯೋಜತ ಅಧ್ಯಕ್ಷ...
