22.9 C
ಪುತ್ತೂರು, ಬೆಳ್ತಂಗಡಿ
March 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya
ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ಜೋಯ್ ಅವರು ರಕ್ಷಿಸಿದ್ದು ಅರಣ್ಯಕ್ಕೆ ಬಿಟ್ಟಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya
ಶಿರ್ಲಾಲು: ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಿರ್ಲಾಲುವಿನ ರಾಜಶ್ರೀ ಜಗದೀಶ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya
  ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು. ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya
ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸೌತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya
ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
ಮುಂಡಾಜೆ : ಚಿತ್ಪಾವನ ಸಂಘಟನೆ ಮುಂಡಾಜೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜು.16 ರಂದು ಜರಗಿತು. ವೇದಮೂರ್ತಿ ಸುರೇಶ್ ಗೋಖಲೆ ದೀಪ ಪ್ರಜ್ವಲನೆಗೊಳಿದರು. ಸಂಘಟನೆ ಅಧ್ಯಕ್ಷ ವಾಸುದೇವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya
ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ...
error: Content is protected !!