September 23, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ...
ತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya
ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಇಂದು ಚಾಲನೆ ನೀಡಲಾಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ದೀಪ ಬೆಳಗಿಸುವುದರ ಮೂಲಕ ಕಂಬಳ ಉದ್ಘಾಟಿಸಿ ಮಾತನಾಡಿ ತುಳುನಾಡಿನ ಅತ್ಯಂತ ಜನಪ್ರಿಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya
ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
ಬಜಿರೆ: ಭಾರತೀಯ ಜನತಾ ಪಾರ್ಟಿಯ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಬಜಿರೆ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ ಕುಂಟಲ್ಮಾರ್, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಪಾದೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಪ್ರಸ್ತುತ 1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
ಬಜಿರೆ: ಭಾರತೀಯ ಜನತಾ ಪಾರ್ಟಿಯ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಬಜಿರೆ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬ್ರಾಣಿಗೇರಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಜೋಗಿಲಬೆಟ್ಟು ಆಯ್ಕೆಯಾಗಿದ್ದಾರೆ....
error: Content is protected !!