September 23, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya
ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ. ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya
ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya
ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ದಾಳಿ ನಡೆಸಿದ್ದಾರೆ. ನಿಡ್ಲೆ ಗ್ರಾಮದ ಜಿತೇಂದ್ರ ಎಂಬವರ ಸ್ಟೋರ್ ನಲ್ಲಿ ಹೋಮ್ ಮೇಡ್ ವೈನ್ ವೈನ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya
ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ. ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya
ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಎ.10 ರಿಂದ 19...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ. ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ಬಿದ್ದು ನೋವು ನರಳಾಡುತ್ತಿದೆ. ಬೆಳಿಗ್ಗಿನ ಜಾವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 8ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಮಾ.22ರಂದು ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಿದರು. ಕಾರ್ಯಾಲಯ...
error: Content is protected !!