ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ
ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ...
