September 22, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ಸದಸ್ಯರಾದ ಜೋರ್ಜ್.ವಿ.ಡಿ.ಯವರ ಸಹೋದರ ಜೋಸೆಫ್.ವಿ.ಡಿ.ಅವರು ಹೃದಯದ ಮತ್ತು ಮೆದುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರ ಚಿಕಿತ್ಸೆಗೆ ಹಣದ ಅವಶ್ಯಕತೆಯಿರುವುದರಿಂದ ಇವರಿಗೆ ಸಂಘದ ಸದಸ್ಯರಿಂದ ಮತ್ತು ಊರ, ಪರಊರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya
ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಗೇರಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
ಬೆಳ್ತಂಗಡಿ: ರಾಷ್ಟ್ರವನ್ನು ಕಟ್ಟುವ ಶಕ್ತಿಯನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶ. ಶಿಕ್ಷಕರು ಜೀವನಪೂರ್ತಿ ಸ್ವಯಂ ಕಲಿಕೆ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ, ಸುರೇಶ್ ಆಚಾರ್ಯ, ಮುಖ್ಯೊಪಾಧ್ಯಾಯರು, ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ, ದೊಂಪದಪಲ್ಕೆ ಇವರು ಮಾತನಾಡಿದರು. ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya
ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya
ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.20 ರಿಂದ ಪ್ರಾರಂಭಗೊಂಡು 28 ರವರೆಗೆ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya
ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ನೇರವೇರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು. ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್...
error: Content is protected !!