23.1 C
ಪುತ್ತೂರು, ಬೆಳ್ತಂಗಡಿ
March 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
ಚಾರ್ಮಾಡಿ ಗ್ರಾಮದ ದೇವಿನಗರ ನಿವಾಸಿ ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ (65ವರ್ಷ) ಜು. 11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಇವರು ಚಾರ್ಮಾಡಿ ಮಾರಿಗುಡಿ ಮಹಮ್ಮಾಯಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya
ವೇಣೂರು : ವೇಣೂರು ಕೆಳಗಿನ ಪೇಟೆಯಲ್ಲಿ ಹಲವು ವಷ೯ಗಳಿಂದ ವಿನ್ಯಾಸ್ ಟೈಲರ್ ಮಾಲೀಕರಾಗಿಆಗಿ ಜನಪ್ರಿಯರಾಗಿದ್ದ ಸಂಜೀವ ಪಾಣೂರು ( 64ವ) ಅವರು ಇಂದು ಹೃದಯಘಾತದಿಂದನಿಧನರಾದರು. ವೇಣೂರು ಗೋಳಿಯಂಗಡಿಯ ನಿವಾಸಿಯಾಗಿರುವ ಇವರು ಪ್ರಸ್ತುತ ಮೂಡುಬಿದಿರೆಯಲ್ಲಿ ವಾಸ್ತವ್ಯವಿದ್ದರು.ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya
ಬೆಳ್ತಂಗಡಿ: ಬಜಿರೆ‌ ಗ್ರಾಮದ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರದೀಪ್ ಕುಮಾರ್ ಹೆಗ್ಡೆ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya
ಕೊಕ್ಕಡ : ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ಹಾಗೂ ಕರ್ನಾಟಕ  ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಕೊಕ್ಕಡ ಅನುಗ್ರಹ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya
ತೆಕ್ಕಾರು : ತೆಕ್ಕಾರು ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಕ್ ರವರ ಅಧ್ಯಕ್ಷತೆಯಲ್ಲಿ ದ. ಕ. ಜಿ. ಪಂ. ಕುಟ್ಟಿಕಲ್ ಶಾಲೆ ವಠಾರದಲ್ಲಿ ಜು.12ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya
ಶಿಶಿಲ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜು.12ರಂದು ಶಿಶಿಲ ಗ್ರಾ.ಪಂ. ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಭೆಗೆ ಅರಣ್ಯ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ. ದೇವಸ್ಥಾನದ ಎದುರು ಇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ...
error: Content is protected !!