September 22, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
ಶಿಕ್ಷಕನಾದವನು ತರಗತಿಗೆ ಪಾಠ ಮಾಡುವುದರ ಮೊದಲು ವಿದ್ಯಾರ್ಥಿಗಳ ಮನಸ್ಸು ಹೃದಯವನ್ನು ಅರ್ಥೈಸಿಕೊಳ್ಳಬೇಕು. ಜೊತೆಜೊತೆಗೆ ಪೂರ್ವ ಸಿದ್ಧತೆಯು ಕೂಡಾ ಅತೀ ಮುಖ್ಯವಾದವು. ಅಧ್ಯಾಪಕನಾದವನ ಜ್ಞಾನಕ್ಕಿಂತ ವರ್ತನೆಯು ಸಮಾಜದಲ್ಲಿ ಎದ್ದು ಕಾಣುತ್ತದೆ. ಹಾಗಾಗಿ ತನ್ನಲ್ಲಿ ಚಾರಿತ್ರ್ಯವನ್ನು ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya
ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya
ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ವೆಚ್ಚದಲ್ಲಿ 200 ತಟ್ಟೆ ಹಾಗೂ 2...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya
ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ಅಲ್ಬಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya
ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು. ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಮಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.21ರಿಂದ ಮಾ.24 ರವರೆಗೆ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ನಡೆಯಲಿದೆ....
error: Content is protected !!