September 22, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya
ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು. ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ವಳಂಬ್ರ ಆಲಂಗಾವು ಇವರು ನಡೆಸಿಕೊಟ್ಟರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya
ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.  ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಬೆಳ್ತಂಗಡಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ (ಪುಟಾಣಿ) ಅವರಿಗೆ ಅಭಿನಂದನಾ ಕಾರ್ಯಕ್ರಮ ಧರ್ಮಸ್ಥಳದ ನೇತ್ರಾವತಿ ಪ್ರಣವ್ ಲಾಡ್ಜ್ ಸಭಾಂಗಣದಲ್ಲಿ ಮಾ.19ರಂದು ನಡೆಯಿತು. ಹಿರಿಯ ಕಾರ್ಯಕರ್ತರು ಹಾಗೂ ಭಾಜಪಾ ಹಿತೈಷಿಗಳಿಂದ ದೀಪಪ್ರಜ್ವಲಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಗುಂಡದ ಬಸ್ತಿ ಎಂಬಲ್ಲಿ 2 ವರ್ಷಗಳ ಹಿಂದೆ ಕೆಎಸ್‌ಆರ್ ಟಿಸಿ-ದ್ವಿ ಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಮತ್ತು ಸಹಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
ಕಲ್ಮಂಜ: ತುಳುನಾಡಿನ ಸತ್ಯಸಾರದ “ಸತ್ಯದ ಸಿರಗಳ” ಮೂಲ ಆಲಡೆ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವವು ಮಾ.23ರಿಂದ 27 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya
ಬೆಳ್ತಂಗಡಿ: ಮಕ್ಕಳ ಕಲಿಕಾ ಮಟ್ಟವನ್ನು ಒರೆಗೆ ಹಚ್ಚುವ ಪರೀಕ್ಷೆಗಳು ವರ್ಷದಿಂದ ವರ್ಷಕ್ಕೆ ಗೊಂದಲದ ಗೂಡಾಗಿ ಪರಿವರ್ತಿತವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಪರೀಕ್ಷೆಗೆ ಸಂಬಂಧಿಸಿದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ...
error: Content is protected !!