ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು. ಮೂಲಗುಂಡದಿಂದ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ...
