ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು. ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,ಕಳೆಂಜ...
ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು...
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು,...
ಕಳೆಂಜ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಲೆತ್ತಡ್ಕ ದಲ್ಲಿ ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಮಹಿಳೆ ಮತ್ತು ಶಿಕ್ಷಣ ಎಂಬ ವಿಚಾರವಾಗಿ ಕಾರ್ಯಾಗಾರ ಮಾ.17 ರಂದು ನಡೆಯಿತು....
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ“ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಜನ ಸೇವೆಯೇ ಜನಾರ್ಧನ ಸೇವೆ ಎಂಬುದನ್ನು ಅರಿತು ಜನರ ಕಷ್ಟಗಳಿಗೆ, ಊರಿನ ಬೆಳವಣಿಗೆಗೆ ಸದಾ...
ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ...
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ನಿಯುಕ್ತಿಗೊಳಿಸಿದ್ದಾರೆ....
.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ...
ಬೆಳ್ತಂಗಡಿ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದ ಸಭಾಂಗಣದಲ್ಲಿ...