ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ
ಕುವೆಟ್ಟು,; ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ....
