ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ
ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು. ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ...
