ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ
ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್...
