ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ
ಮಾಲಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಸ್ಸಾನ ಡಿಸೋಜಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ. 30 ರಂದು ನಡೆಯಿತು....
