April 22, 2025

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಲ್ಲೇರಿಯಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya
ಧರ್ಮಸ್ಥಳ : ಮಹಾವೀರ ಜಯಂತಿಯ ಪ್ರಯುಕ್ತ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ಎ.10ರಂದು ನೆರವೇರಿತು. ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya
ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ. ಒಂದು ತಿಂಗಳ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿಯ ಒಟ್ಟು 103 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.93 ಫಲಿತಾಂಶ ದಾಖಲಿಸಿದ್ದಾರೆ. ಒಟ್ಟು ೧೦೩ ವಿದ್ಯಾರ್ಥಿಗಳಲ್ಲಿ ೯೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ೧೦...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸತತ ನಾಲ್ಕನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya
ಬೆಳ್ತಂಗಡಿ: ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.೧೦ರಂದು ಬೆಳಿಗ್ಗೆ ೮.೪೫ರಿಂದ ದರ್ಶನ ಬಲಿ ಉತ್ಸವ ಊರ ಹಾಗೂ ಪರವೂರ ಭಕ್ತರ...
error: Content is protected !!