25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya
ಧರ್ಮಸ್ಥಳ : ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿಯನ್ನು ಹೊಂದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಇತ್ತೀಚೆಗೆ ಕೊಕ್ರಾಡಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜ 14ರ ಹುಡುಗಿಯರ ವಿಭಾಗದಲ್ಲಿ ಮತ್ತು 17ರ ಹುಡುಗಿಯರ ಮತ್ತು ಹುಡುಗರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂಗಾಡಿ ಸ.ಉ.ಪ್ರಾ. ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜರುಗಿದ ಬೆಳ್ತಂಗಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿಯ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಗುರುವಾರ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವಿಷಯ “ಸ್ವಚ್ಛ ಪರಿಸರ, ಆರೋಗ್ಯಕರ ಜೀವನ” ಎಂಬುದಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆಯು ಸೆ. 3ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆಸ್ಕಾಂನಲ್ಲಿ 395 ಪವರ್‌ಮ್ಯಾನ್‌ ಗಳ ನೇಮಕಾತಿ

Suddi Udaya
ಬೆಳ್ತಂಗಡಿ: ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 430 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಸದ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಾರ್ಯ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರ್ಯ ಪುತ್ತಿಲ ಇದರ 31ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಮೋನಪ್ಪ ಗೌಡ ಮಣಿಲ ಇವರು ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಗ್ನಿವೀರ್ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಎನ್.ಸಿ.ಸಿ ನೌಕಾ ವಿಭಾಗ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಅಗ್ನಿವೀರ್ – ರಕ್ಷಣಾ ಸೇವೆಗಳತ್ತ ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಮಾಲಾಡಿ  ಗ್ರಾಮ ಪಂಚಾಯತ್ 2026-2027ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆಡಳಿತಾಧಿಕಾರಿ ತಾ. ಪಂ. ಇಓ ಭವಾನಿಶಂಕರ್ ಎನ್ ಅಧ್ಯಕ್ಷತೆಯಲ್ಲಿ ನಡೆಯಿತು.  ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ನೋಡೆಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಗೌಡ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸವಣಾಲಿನ ನವೀನ್ ಗೌಡ...
error: Content is protected !!