September 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

Suddi Udaya
ನಾರಾವಿ: ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಔಷಧಿಗಳು ಹಾಗೂ ಆರೋಗ್ಯ ಸೇವೆಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ನಾರಾವಿಯ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ ‘ಗಾಯತ್ರಿ ಮೆಡಿಕಲ್ಸ್’ ನೂತನವಾಗಿ ಇತ್ತೀಚೆಗೆ ಶುಭಾರಂಭಗೊಂಡಿತು. ನೂತನ ಮೆಡಿಕಲ್ಸ್ ನ್ನು ಗಾಯತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya
ಮುಂಡಾಜೆ: ಮೊಬೈಲ್ ನೆಟ್ವರ್ಕ್ ಗೆ ರಸ್ತೆ ಕಾಮಗಾರಿ ಅಡ್ಡಿಯಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದ ಖಾಸಗಿ ಮೊಬೈಲ್ ಟವರ್ ನಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya
ಗುರುವಾಯನಕೆರೆ: ಮಳೆ ಪ್ರಮಾಣ ಅಧಿಕಗೊಳ್ಳುತ್ತಿದ್ದಂತೆ ಗುರುವಾಯನಕೆರೆ- ಮೂಡುಬಿದಿರೆ- ಕಾರ್ಕಳ ರಾಜ್ಯ ಹೆದ್ದಾರಿಯ ಅಲ್ಲಲ್ಲಿ ಬೃಹತ್ ಗಾತ್ರದ ಹೊಂಡಗಳು ಸೃಷ್ಟಿಯಾಗತೊಡಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿದಿನ ಈ ರಸ್ತೆಯಲ್ಲಿ ಸಾವಿರಾರು ವಾಹನಗಳ ಓಡಾಟವಿದೆ. ಉಡುಪಿ, ಧರ್ಮಸ್ಥಳ...
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
ಬೆಳ್ತಂಗಡಿ: ಮುಂಡಾಜೆ ಕಾರುಗಳು ಮುಖಾಮುಖಿ ಡಿಕ್ಕಿಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಸೀಟು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು 6 ಮಂದಿ ಗಾಯಗೋಂಡ ಘಟನೆ ಜು.9 ರಂದು ಬೆಳಿಗ್ಗೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ...
ತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya
ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶ್ರಯದಂತೆ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ ಜುಲೈ 7ರಂದು ಜರಗಿತು. ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳ ಮಾರಾಟ

Suddi Udaya
ಧರ್ಮಸ್ಥಳ ಗ್ರಾಮದ ಪಂಚಾಯತ್ ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳನ್ನು ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಯಿತು. ಒಟ್ಟು 28 ಕೋಳಿಗಳು ರೂ 21925/- ಕ್ಕೆ ಮಾರಾಟಗೊಂಡವು. ಈ ವೇಳೆ ಆಡಳಿತಧಿಕಾರಿ ಮಹಾವೀರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಜು.7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಮಚ್ಚಿನ : ಸ.ಉ.ಪ್ರಾ. ಶಾಲೆ ಮಚ್ಚಿನ ಇಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಇವರ ಸಿಎಸ್ ಆರ್ ನಿಧಿಯ ಸಹಕಾರದಿಂದ ನಿರ್ಮಿಸಲಾದ 2 ತರಗತಿ ಕೊಠಡಿಗಳು, ತಾ.ಪಂ. ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಕೊಠಡಿ ಹಾಗೂ ರಾಜ್ಯ...
error: Content is protected !!