22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ನೇ  ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 6 ದಿನಗಳ ಯೋಗ ತರಬೇತಿ ಶಿಬಿರ ಜೂ. 21ರಂದು ಸಂಪನ್ನಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ. ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ. ದಾಸ್ ರವರ ಮಗ ನರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya
ಬೆಳ್ತಂಗಡಿ : ಸಚಿವರಾದ ಡಿ. ಸುಧಾಕರ್ ರವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಸನ್ಮಾನಿಸಿ, ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ . ಕೆ ಜಯಕೀರ್ತಿ ಜೈನ್ ಧರ್ಮಸ್ಥಳ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್, ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿ, ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಮಾಡಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ...
ತಾಲೂಕು ಸುದ್ದಿವರದಿ

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ ಇವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿ ಹರ್ ಘರ್ ಆಂಗನ್ ಯೋಗ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಉಜಿರೆಯ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಪ್ರತಿ ವರ್ಷ ಅಂತಾರಾಷ್ಟ್ರೀಯ ಯೋಗ ದಿನದ ಒಂದೊಂದು ಥೀಮ್ ನೊಂದಿಗೆ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ವರುಷ ಶ್ರೀ...
error: Content is protected !!