ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ರೋವರ್ ರೇಂಜರ್ಸ್, ಯುವರ್ ರೆಡ್ ಕ್ರಾಸ್ ಘಟಕ, ಎನ್‌ಸಿಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಆಚರಿಸಲಾಯಿತು. ಕ್ಷೇತ್ರ ದ ಅಮೃತ ವರ್ಷಿಣಿ ಸಭಾಭವನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ 2023-24ನೇ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನೆ ನೆರವೇರಿತು. ವಿದ್ಯಾರ್ಥಿನಿಯರ ಯಕ್ಷಗಾನ ನೃತ್ಯ ದ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತವನ್ನು ಮಾಡಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು...
ಕಳಿಯ: ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ...
ಕರಾಯ ನಿವಾಸಿ ಭವ್ಯರವರು ಹೆರಿಗೆಯ ಸಂದರ್ಭ ತೀವ್ರ ರಕ್ತಸ್ರಾವದಿಂದ ನಿಧನರಾದ ಘಟನೆ ಜೂ.20 ರಂದು ನಡೆದಿದೆ. ಭವ್ಯರವರಿಗೆ ನಿನ್ನೆ ಹೆರಿಗೆ ನೋವು ಕಾಣಿಸಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವದಿಂದ ಹೆಚ್ಚಿನ...
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ...
ಗರ್ಡಾಡಿ : ಬೆಳ್ತಂಗಡಿ- ಮೂಡಬಿದ್ರೆ ಹೆದ್ದಾರಿ ನಂದಿಬೆಟ್ಟ ಸಮೀಪ ಸರಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಓಡೀಲು...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಆಗಿ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ಯಾಯ ಪಲಕವನ್ನು ತನ್ನದಾಗಿಸಿಕೊಂಡಿದೆ.ಜೂನ್ 16ರಂದು ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ...
ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ...
ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಡಂತ್ಯಾರು...