ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು
ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್ 13 ರಂದು...
