27.4 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಮೂರು ಮಂದಿಯನ್ನು ನೇಮಕ ಗೊಳಿಸಿ ಸರಕಾರ ಆದೇಶ ನೀಡಿದೆ. ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋಪರೇಟೀವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೋ, ಸತೀಶ್ ಶೆಟ್ಟಿ ದೊಡ್ಡಮನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ, ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರನ್ನಾಗಿ ತೋಮಸ್ ಮುಡಾಯಿಗುತ್ತು, ಜನಾರ್ಧನ ಸುಧೆಮುಗೇರು, ಪ್ರೇಮಾ ದೇವಾಡಿಗ ಕಂಬಲ್ದಡ್ಡ, ಲಕ್ಷ್ಮಣ ಪೂಜಾರಿ ನಿರ್ಮಾಜಾಲ್ ಇವರನ್ನು ಸರ್ಕಾರ ನೇಮಕ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya
ಬೆಳ್ತಂಗಡಿ : ಗರ್ಡಾಡಿ ನಿವಾಸಿ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ ” ವಿಜಯ ಸ್ಮೃತಿ” ಪುರಸ್ಕಾರ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
ಉಜಿರೆ: ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಶ್ವ ಮಹಿಳಾ ದಿನಾಚರಣೆಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಭಾರಿಯ ಬಜೆಟ್‌ನಲ್ಲಿ ರಾಜ್ಯ ಸರಕಾರ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿ, ರೈತ ವಿದ್ಯಾನಿಧಿಯನ್ನು ನಿಲ್ಲಿಸಿದೆ. ರಾಜ್ಯದ ಜನತೆಗೆ ಶೂನ್ಯ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya
ಶಿರ್ಲಾಲು : ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮಾ.22ರಂದು ನಡೆಯಲಿದ್ದು ಇದರ ಪ್ರಯುಕ್ತ ಮಾ.10ರಂದು ಸಾರ್ವಜನಿಕರಿಗೆ ಕ್ರೀಡಾಕೂಟವು ಶಿರ್ಲಾಲುವಿನಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya
ಬೆಳ್ತಂಗಡಿ: ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಮಾ.4ರಂದು ಬೆಳ್ತಂಗಡಿ ಲೋಬೊ ಟವರ್ಸ್ ನಲ್ಲಿ ನಡೆಯಿತು. ಸಭೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗೊಂದಲ ಹಾಗೂ ಪರಿಹಾರದ ಚರ್ಚೆಯ ಬಗ್ಗೆ ಬೆಳ್ತಂಗಡಿ ಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ...
error: Content is protected !!